Home ಅಪರಾಧ ಲೋಕ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ತಂಡ ಪ್ರಥಮ

ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ತಂಡ ಪ್ರಥಮ

0

ಮುಂಡಾಜೆ : ನಡ ಸರಕಾರಿ ಪದವಿ ಪೂರ್ವ ಕಾಲೇಜೀನಲ್ಲಿಲ ನಡೆದ ತಾಲೂಕು ಮಟ್ಟದ 19ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಉತ್ತಮ ಹೋಡೆತಗಾರ್ತಿಯಾಗಿ ಮುಂಡಾಜೆ ಕಾಲೇಜಿನ ಕು.ಸಹನಾ ಬಂದಾರು ಇವರು ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.ವಿಜೇತ ತಂಡದ ಕ್ರೀಡಾಪಟುಗಳಿಗೆ ಹಾಗೂ ತಂಡದ ದೈಹಿಕ ಶಿಕ್ಷಕರಿಗೆ ಶಾಲಾ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version