
ಬೆಳ್ತಂಗಡಿ; ಬೆಳ್ತಂಗಡಿ ನಗರದ ಹುಣ್ಸೆ ಕಟ್ಟೆಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ.
ಮೃತ ವ್ಯಕ್ತಿ ಹುಣ್ಸೆ ಕಟ್ಟೆ ನಿವಾಸಿ ನಾರಾಯಣ ಪೂಜಾರಿ(75) ಎಂಬವರಾಗಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.