Home ಅಪರಾಧ ಲೋಕ ಮಹಿಳೆ ಹಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸ್ನೇಹ ಕಿರಣ್ ಒಕ್ಜೂಟದಿಂದ...

ಮಹಿಳೆ ಹಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಕಠಿಣ ಕ್ರಮಕ್ಕೆ ಒತ್ತಾಯಿಸಿ ಸ್ನೇಹ ಕಿರಣ್ ಒಕ್ಜೂಟದಿಂದ ಮನವಿ

40
0

ಬೆಳ್ತಂಗಡಿ; ಸ್ನೇಹ ಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಇತ್ತೀಚೆಗೆ ರಾಜ್ಯ ಮತ್ತು ಜಿಲ್ಲೆಯ ಹಲವಾರು ಕಡೆಗಳಲ್ಲಿ ಹೆಣ್ಣು ಮಕ್ಕಳ ಮತ್ತು ಮಹಿಳೆಯರ ಮೇಲೆ ಆಗುತ್ತಿರುವ ಕೊಲೆ, ಅತ್ಯಾಚಾರ ಮತ್ತು ದೌರ್ಜನ್ಯ ಖಂಡಿಸಿ ತಪ್ಪಿದಸ್ಥರಿಗೆ ಕಾನೂನಿನ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ತಪ್ಪಿತಸ್ಥರಿಗೆ ಶಾಶ್ವತವಾಗಿ ಜಾಮೀನು ನಿರಾಕರಿಸಬೇಕು ಹಾಗೂ ವಿಧವಾ ವೇತನ ಹೆಚ್ಚಳ ಕುರಿತಂತೆ ಹಾಗೂ ವಿವಿದ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಿನಾಂಕ 12.09.2024 ರಂದು ಜಿಲ್ಲಾಧಿಕಾರಿಯವರಿಗೆ, ಪೋಲಿಸ್ ಕಮಿಷನರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಅಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here