
ಬೆಳ್ತಂಗಡಿ; ಕುಂದಾಪುರದಲ್ಲಿ ಜರಗುತ್ತಿರುವ ಕರ್ನಾಟಕ ರಾಜ್ಯ ಮಟ್ಟದ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧಾ ಕೂಟದ 74 ಕೆಜಿ ಮಾಸ್ಟರ್ ವಿಭಾಗದಲ್ಲಿ ಹೇಮಚಂದ್ರ ಬಬ್ಬುಕಟ್ಟೆ ಇವರು ಚಿನ್ನದ ಪದಕ ವಿಜೇತರಾಗಿ. ಇವರು ಅಕ್ಟೋಬರ್ 2024 ರ ತಿಂಗಳಿನಲ್ಲಿ ಗೋವಾದಲ್ಲಿ ನಡೆಯಲಿರುವ ರಾಷ್ಟ್ರೀಯ ಮಟ್ಟದ ಸ್ಪರ್ಧಾ ಕೂಟಕ್ಕೆ ಆಯ್ಕೆ ಆಗಿರುತ್ತಾರೆ. ಇವರು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿ
ಬೆಳ್ತಂಗಡಿಯಲ್ಲಿ ಕರ್ತವ್ಯ ನಿರ್ವಹಿಸಿರುತ್ತಾರೆ. ಇವರು ಅಂತರ್ ರಾಷ್ಟ್ರೀಯ ಅಂತಾರಾಷ್ಟ್ರೀಯ ಕ್ರೀಡಾ ಪಟುವಾಗಿರುತ್ತಾರೆ.

