ವೇಣೂರು; ಪಡ್ಡಂದಡ್ಕ ಮಸೀದಿಯಲ್ಲಿ ವಿಜೃಂಭಣೆಯಿಂದ ನೆಭಿ ಜನ್ಮದಿನಚರಣೆ ಆಚರಿಸಲಾಯಿತು. ಖತೀಬ್ ಅಶ್ರಫ್ ಫೈಝಿ ನೇತೃತ್ವದಲ್ಲಿ ಮೌಲೂದ್ ಪರಾಯಣ.ಮಕ್ಕಳ ಮಿಲಾದ್ ಮೆರವಣಿಗೆ ಶಾಂತಿನಗರದಿಂದ ಪೆರಿಂಜೆವರೆಗೆ ನಡೆಸಲಾಯಿತು.
ಆಡಳಿತ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಡಳಿತ ಸಮಿತಿಯಪ್ರಮುಖರು,ಜಮಾತಿಗರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು.