Home ರಾಜಕೀಯ ಸಮಾಚಾರ ಪ್ರಧಾನಿ ಜನ್ಮದಿನ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವ ಮೋರ್ಚಾ ಮುಖಂಡರು ಭಾಗಿ

ಪ್ರಧಾನಿ ಜನ್ಮದಿನ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಯುವ ಮೋರ್ಚಾ ಮುಖಂಡರು ಭಾಗಿ

43
0

ಬೆಳ್ತಂಗಡಿ : 74 ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿಜೀ ಯವರ ಹುಟ್ಟುಹಬ್ಬದ ಸಲುವಾಗಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು ಈ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಶಶಿರಾಜ್ ಶೆಟ್ಟಿ ನೇತೃತ್ವದ ತಂಡ ಭಾಗವಹಿಸಿ ರಕ್ತದಾನ ಮಾಡಿದರು.

LEAVE A REPLY

Please enter your comment!
Please enter your name here