
ಬೆಳ್ತಂಗಡಿ; ತಾಲೂಕಿನ ರೆಖ್ಯಾ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯಲ್ಲಿ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದು ದೇವಸ್ಥಾನದ ಗರ್ಭಗುಡಿಗೆ ಹಾನಿಯಾಗಿದ್ದು ಮಂಗಳವಾರ.ಲ ಸಂಸದರಾದ ಕ್ಯಾ.ಬ್ರಿಜೇಶ್ ಚೌಟರವರು ಹಾಗೂ
ಶಾಸಕ ಹರೀಶ್ ಫೂಂಜ ಸ್ಥಳಕ್ಕೆ ಭೇಟಿ ನೀಡಿ ಹಾನಿಯನ್ನು ವೀಕ್ಷಿಸಿದರು, ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
