ಮಂಗಳೂರು; ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ ಕಾರ್ಯಕ್ರಮ ಮಂಗಳೂರಿನ ಕಾವೂರು ಆದಿಚುಂಚನಗಿರಿ ಶಾಖಾ ಮಠದಲ್ಲಿ ನಡೆಯಿತು.
ಶ್ರೀ ಶ್ರೀ ಶ್ರೀ . ಧರ್ಮಪಾಲನಾಥ ಸ್ವಾಮೀಜಿ ಯವರು ಲೋಗೋವನ್ನು ಲೋಕಾರ್ಪಣೆಗೊಳಿಸಿ ಮಾರ್ಗದರ್ಶನ ನೀಡಿದರು.
ಈ ಸಂಧರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಒಕ್ಕಲಿಗರ ಸೇವಾ ಸಂಘ ( ರಿ ) ಇದರ ಉಪಾಧ್ಯಕ್ಷರಾದ ಶ್ರೀ ಭಾಸ್ಕರ ಗೌಡ ದೇವಸ್ಯ, ಜಿಲ್ಲಾ ನಿರ್ದೇಶಕರುಗಳಾದ ಲಿಂಗಯ್ಯ, ರಕ್ಷಿತ್ ಪುತ್ತಿಲ, ದಾಮೋದರ ಗೌಡ ಸುರುಳಿ, ವಿಜಯ ಗೌಡ ವೇಣೂರು, ಸೂರಜ್ ರಾಜ್ ಗೌಡ ವಳಂಬ್ರ, ಸೌಮ್ಯಲತಾ ಗೌಡ
ಹಾಗೂ ಸೇವಾ ಸಮಿತಿಯ ಗೌರವ ಅಧ್ಯಕ್ಷರಾದ ರಂಜನ್ ಜಿ ಗೌಡ , ಅಧ್ಯಕ್ಷರಾದ ಮೋಹನ್ ಗೌಡ ಕಲ್ಮಂಜ,ಕಾರ್ಯಾಧ್ಯಕ್ಷರಾದ ಶ್ರೀನಿವಾಸ್ ಗೌಡ ಬೆಳಾಲು, ಜಯಂತ ಗೌಡ ಗುರಿಪಳ್ಳ, ಪ್ರಧಾನ ಕಾರ್ಯದರ್ಶಿಗಳಾದ ಭರತ್ ಗೌಡ ಬಂಗಾಡಿ, ಕೋಶಾಧಿಕಾರಿ ಸೂರಜ್ ಗೌಡ ವಳಂಬ್ರ,
ಫೌಂಡರ್ ಟ್ರಸ್ಟಿಗಳಾದರಂಜನ್ ಜಿ ಗೌಡವಿಜಯ ಗೌಡ ವೇಣೂರು, ಕೆ ಜಯಂತ ಗೌಡ ಗುರಿಪಳ್ಳಾ,ಶ್ರೀನಿವಾಸ್ ಗೌಡ ಬೆಳಾಲುಮೋಹನ್ ಕುಮಾರ್ ಕಲ್ಮಂಜಭರತ್ ಕುಮಾರ್ ಬಂಗಾಡಿದಾಮೋದರ ಗೌಡ ಸುರುಳಿಸೂರಜ್ ಗೌಡ ವಳಂಬ್ರನವೀನ್ ಬಿ ಕೆವಸಂತ ಗೌಡ ಮರಕಡ
ಹಾಗೂ ಟ್ರಸ್ಟಿನ ಎಲ್ಲಾ ಟ್ರಸ್ಟಿಗಳು ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.