ಬೆಳ್ತಂಗಡಿ; ಕಲ್ಮಂಜ ಗ್ರಾಮದ ಅಕ್ಷಯ ನಗರ ಎಂಬಲ್ಲಿ ತನಿಯ (67) ಎಂಬ ವ್ಯಕ್ತಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.ಈ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ.
ಇವರ ಪತ್ನಿ ಮೂರು ತಿಂಗಳ ಹಿಂದೆ ನಿಧನರಾಗಿದ್ದರು. ಎಂದು ತಿಳಿದು ಬಂದಿದೆ.