Home ಸ್ಥಳೀಯ ಸಮಾಚಾರ ಧರ್ಮಸ್ಥಳ; ಕಳೆದು ಸಿಕ್ಕಿದ್ದ ಚಿನ್ನದ ಸರವನ್ನು ಹಿಂತಿರುಗಿಸಿ ಪ್ರಮಾಣಿಕತೆ ಮೆರೆದ ಪ್ರವೀಣ್

ಧರ್ಮಸ್ಥಳ; ಕಳೆದು ಸಿಕ್ಕಿದ್ದ ಚಿನ್ನದ ಸರವನ್ನು ಹಿಂತಿರುಗಿಸಿ ಪ್ರಮಾಣಿಕತೆ ಮೆರೆದ ಪ್ರವೀಣ್

68
0

ಬೆಳ್ತಂಗಡಿ; ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಬಿದ್ದು ಸಿಕ್ಕಿದ ಚಿನ್ನದ ಮಾಂಗಲ್ಯ ಸರವನ್ನು ಪ್ರವೀಣ್ ಧರ್ಮಸ್ಥಳ ಅವರು ಪೊಲೀಸ್ ಅಧಿಕಾರಿಗಳಿಗೆ ಒಪ್ಪಿಸಿ ಆಮೂಲಕ ಸಂಬಂಧ ಪಟ್ಟ ಮನೆಯವರಿಗೆ ತಲುಪಿಸುವ ಕಾರ್ಯವನ್ನು ಮಾಡುದ್ದಾರೆ. ಅವರ ಈ ಪ್ರಾಮಾಣಿಕತೆಗೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here