ಲಾಯಿಲ :ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ ದಿ. ಮೋಹನ್ ಪೂಜಾರಿ ಮತ್ತು ಯುಶೋಧಾ ದಂಪತಿಗಳ ಪುತ್ರಿ ಚಂದ್ರಿಕಾ ಇವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರು ಸನ್ಮಾನಿಸಿದರು
ಲಾಯಿಲ :ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 400 ಮೀಟರ್ ಹರ್ಡಲ್ಸ್ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಗ್ರಾಮದ ಅಂಕಾಜೆ ನಿವಾಸಿ . ಮೋಹನ್ ಪೂಜಾರಿ ಮತ್ತು ಯುಶೋಧಾ ದಂಪತಿಗಳ ಪುತ್ರಿ ಚಂದ್ರಿಕಾ ಇವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರು ಸನ್ಮಾನಿಸಿದರು