Home ಸ್ಥಳೀಯ ಸಮಾಚಾರ ಬೆಳ್ತಂಗಡಿ; ಉದ್ಯಮಿ ರಂಜನ್ ರಾವ್ ನಿಧನ

ಬೆಳ್ತಂಗಡಿ; ಉದ್ಯಮಿ ರಂಜನ್ ರಾವ್ ನಿಧನ

0

ಬೆಳ್ತಂಗಡಿ: ಬೆಳ್ತಂಗಡಿಯ ಪ್ರಸಿದ್ದ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸೀನಿಯರ್ ಜೆಸಿ ಪೂರ್ವಾಧ್ಯಕ್ಷ ಪೃಥ್ವಿ ರಂಜನ್ ರಾವ್ (74ವ) ಹೃದಯಾಘಾತದಿಂದ ಸೆ.24 ರಂದು (ಇಂದು) ನಿಧನರಾದರು.
ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.ಮೃತರು ಪತ್ನಿ ಉಮಾ ರಾವ್, ಇಬ್ಬರು ಪುತ್ರರಾದ ರಾಹುಲ್ ರಾವ್, ರತೀಶ್ ರಾವ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version