Home ಸ್ಥಳೀಯ ಸಮಾಚಾರ ಧರ್ಮಸ್ಥಳ: ಉದ್ಯಮಿ ಎ.ಜೆ ಆಂಟನಿ ನಿಧನ

ಧರ್ಮಸ್ಥಳ: ಉದ್ಯಮಿ ಎ.ಜೆ ಆಂಟನಿ ನಿಧನ

57
0

ಬೆಳ್ತಂಗಡಿ; ಧರ್ಮಸ್ಥಳ ನೇರ್ತನೆ ನಿವಾಸಿ ಉದ್ಯಮಿ ಆಂಟನಿ ಎ.ಜೆ ಅವರು ಅಲ್ಪ ಕಾಲದ ಅಸೌಖ್ಯದ ಬಳಿಕ ಗುರುವಾರ ನಿಧನರಾಗಿದ್ದಾರೆ.
ಧರ್ಮಸ್ಥಳ ಗ್ರಾಮಪಂಚಾಯತು ಮಾಜಿ ಸದಸ್ಯರಾದ ಎ ಜೆ ಆಂಟನಿ ಅವರು ಧರ್ಮಸ್ಥಳ ಕಲ್ಲೇರಿಯಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ಸಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here