Home ಅಪಘಾತ ಗುರುವಾಯನಕೆರೆ ಬೈಕ್ ಅಪಘಾತ ಸವಾರ ಸ್ಥಳದಲ್ಲಿಯೇ ಸಾವು

ಗುರುವಾಯನಕೆರೆ ಬೈಕ್ ಅಪಘಾತ ಸವಾರ ಸ್ಥಳದಲ್ಲಿಯೇ ಸಾವು

73
0

Guruwayanakere bike accident rider dies on the spot

ಬೆಳ್ತಂಗಡಿ :ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ಸಂಜೆ ನಡೆದಿದೆ.
ಬೆಳ್ತಂಗಡಿ ತಾಲೂಕು ತೆಂಕಕಾರಂದೂರು ಗ್ರಾಮದ ಕಟ್ಟೆ ನಿವಾಸಿ ಸುಧೀಶ್ (31)
ಎಂಬವರೇ ಮೃತಪಟ್ಟ ಬೈಕ್ ಸವಾರರಾಗಿದ್ದಾರೆ.
ಪೊಲೀಸರು ಘಟನಾ ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ

LEAVE A REPLY

Please enter your comment!
Please enter your name here