Home ರಾಜಕೀಯ ಸಮಾಚಾರ ಚನ್ನಪಟ್ಟಣ ಸೇರಿದಂತೆ ರಾಜ್ಯದ ಮೂರು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ

ಚನ್ನಪಟ್ಟಣ ಸೇರಿದಂತೆ ರಾಜ್ಯದ ಮೂರು ಕ್ಷೇತ್ರಗಳಿಗೆ ಚುನಾವಣೆ ಘೋಷಣೆ

0

ಹೊಸದಿಲ್ಲಿ: ಕರ್ನಾಟಕದ ಸಂಡೂರು, ಶಿಗ್ಗಾಂವಿ,
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ.

ನ.13 ರಂದು ರಾಜ್ಯದ ಮೂರು ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ನ.23 ರಂದು ಫಲಿತಾಂಶ ಪ್ರಕಟವಾಗಲಿದೆ.

ಅ.25 ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಅ.30 ರಂದು ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version