ಬೆಳ್ತಂಗಡಿ: ಇಲ್ಲಿಯ ಕಾಶಿಬೆಟ್ಟು ಬಳಿ ಉಡುಪಿಯಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮೋರಿಗೆ ಬಿದ್ದ ಘಟನೆ ಬುಧವಾರ ಮುಂಜಾನೆ ಘಟನೆ ನಡೆದಿದೆ.
ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು ಇಲ್ಲಿ ಮಳೆಯಿಂದಾಗಿ ರಸ್ತೆ ಜಾರುವ ಸ್ಥಿತಿಯಲ್ಲಿದೆ, ವಾಹನ ಚಾಲಕರು ಜಾಗರೂೂಕತೆಯಿಂದ ವಾಹನ ಚಲಾಯಿಸಬೇಕಾದ ಅನಿವಾರ್ಯತೆಯಿದೆೆ