ಬೆಳ್ತಂಗಡಿ; ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ ಹೊಡೆದ ಘಟನೆ ಬುಧವಾರ ಸಂಭವಿಸಿದೆ.
ಕೆ.ಎಸ್.ಆರ್.ಟಿ.ಸಿ ಬಸ್ಸು ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದಿರುವುದಾಗಿ ತಿಳಿದು ಬಂದಿದ ರಸ್ತೆಗೆ ಬಿದ್ದಪಾದಾಚಾರಿ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದುಬರಬೇಕಾಗಿದೆ