ಬೆಳ್ತಂಗಡಿ; ಮೀನು ವ್ಯಾಪಾರಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಲಾಯಿಲದಲ್ಲಿ ನಡೆದಿದೆ.
ಲಾಯಿಲ ಗ್ರಾಮದ ಕುಂಟಿನಿ ಎಂಬಲ್ಲಿಯ ನಿವಾಸಿ ನಿತಿನ್ (26) ಆತ್ಯಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ.
ಕಳೆದ ಕೆಲವು ಸಮಯಗಳಿಂದ ಗೂಡ್ಸ್ ರಿಕ್ಷಾದಲ್ಲಿ ಮೀನು ವ್ಯಾಪಾರ ಮಾಡಿಕೊಂಡಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .