Home ರಾಜಕೀಯ ಸಮಾಚಾರ ಬೆಳ್ತಂಗಡಿ ಪಟ್ಟಣ ಪಂಚಾಯತು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಆಯ್ಕೆ

ಬೆಳ್ತಂಗಡಿ ಪಟ್ಟಣ ಪಂಚಾಯತು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಆಯ್ಕೆ

0

ಬೆಳ್ತಂಗಡಿ; ಬೆಳ್ತಂಗಡಿ ಪಟ್ಟಣ ಪಂಚಾಯತಿನ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಶರತ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಂಗಳವಾರ ಬೆಳ್ತಂಗಡಿ ಪಟ್ಟಣ ಪಂಚಾಯತಿನಲ್ಲಿ ನಡೆದ ಸಭೆಯಲ್ಲಿ ಶರತ್ ಕುಮಾರ್ ಅವರನ್ನು ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ನೂತನ ಅಧ್ಯಕ್ಷರನ್ನು ಶಾಸಕ ಹರೀಶ್ ಪೂಂಜ ಪಟ್ಟಣ ಪಂಚಾಯತು ಅಧ್ಯಕ್ಷ ಜಯಾನಂದ ಗೌಡ ಹಾಗೂ ಇತರರು ಅಭಿನಂದಿಸಿದರು.

NO COMMENTS

LEAVE A REPLY

Please enter your comment!
Please enter your name here

Exit mobile version