ಬೆಳ್ತಂಗಡಿ; ಇತ್ತೀಚೆಗೆ ಅಕಾಲಿಕ ಮರಣಕ್ಕೀಡಾದ ಮರ್ಹೂಮ ಅಲ್ ಫಿಯ್ಯಾ ಮೋಳು ಕುಂಡಡ್ಕ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ)ಆಶ್ರಯದಲ್ಲಿ ಫಾದರ್ ಮುಲ್ಲರ್ ಆಸ್ಪತ್ರೆ ಕಂಕನಾಡಿ, ಮಂಗಳೂರುಸಹಯೋಗದಲ್ಲಿ ನಡೆದ ಸಾರ್ವಜನಿಕ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಕೆ.ಕೆ.ಶಾಹುಲ್ ಹಮೀದ್ ಬಾರ್ಯ ಗ್ರಾಮ ಪಂಚಾಯತ್ ಸದಸ್ಯ ಫೈಝಲ್ ಮೂರುಗೋಳಿ,ಶರೀಫ್ ಬೆಲಾಲ್ ಮೊದಲಾದವರು ಮಾತನಾಡಿದರು.
ಮೃತ ಬಾಲಕಿಯ ತಂದೆ ಹಾರಿಸ್ ಹನೀಫಿ ಕುಂಡಡ್ಕ ಉಪಸ್ಥಿತರಿದ್ದರು.