ಬೆಳ್ತಂಗಡಿ; ಬಂಟ್ವಾಳ ತಾಲೂಕಿನ ವಗ್ಗ ಸಮೀಪ ಬೈಕ್ ಹಾಗು ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಪಡಂಗಡಿ ನಿವಾಸಿ ಬೈಕ್ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಸಿದೆ.
ಮೃತ ವ್ಯಕ್ತಿ ಪಡಂಗಡಿ ಗ್ರಾಮದ ಕನ್ನಡಿ ಕಟ್ಟೆ ನಿವಾಸಿ ರಾಜೇಂದ್ರಪೂಜಾರಿ (45) ಎಂಬವ ರಾಗಿದ್ದಾರೆ. ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ನಡುವೆ ಅಪಘಾತ ಸಂಭವಿಸಿದೆ ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ರಾಜೇಂದ್ರ ಮೃತಪಟ್ಟಿದ್ದಾರೆ.