ಬೆಳ್ತಂಗಡಿ; ಕ್ರಿಸ್ಮಸ್ ಸಂದರ್ಭದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಚೆಯರ್ಮಾನ್ ಸುಮಂತ್ ಕುಮಾರ್ ಜೈನ್ ಅವರು ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ ವಂ ಲಾರೆನ್ಸ್ ಮುಕ್ಕುಯು ಅವರನ್ನು ಬೇಟಿಯಾಗಿ ಕ್ರಿಸ್ ಮಸ್ ಹಬ್ಬದ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರಾದ ನವೀನ್ ಹಾಗೂ ಇತರರು ಇದ್ದರು.
