Home ರಾಜಕೀಯ ಸಮಾಚಾರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ

0

ನವದೆಹಲಿ : ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ (92) ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ. ಮನ್‌ಮೋಹನ್ ಸಿಂಗ್ ಕಳೆದ ಕೆಲವು ತಿಂಗಳುಗಳಿಗೆ ಆಸ್ಪತ್ರೆಗೆ ದಾಖಲಾಗಿ ಬಿಡುಗಡೆ ಆಗುತ್ತಿದ್ದರು. ಗುರುವಾರ ಸಂಜೆಯ ವೇಳೆಗೆ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿದ್ದರಿಂದ ಅವರನ್ನು ಏಮ್ಸ್‌ ಗೆ ದಾಖಲು ಮಾಡಲಾಗಿತ್ತು.

NO COMMENTS

LEAVE A REPLY

Please enter your comment!
Please enter your name here

Exit mobile version