ಹೊಸಂಗಡಿ:ಜಿ ಪಂ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಅವರ ಸಹೋದರ, ಹೊಸಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಪ್ರಸ್ತುತ ಸದಸ್ಯ. ಪೆರಾಡಿ ಸಿಎ ಬ್ಯಾಂಕ್ ಪ್ರಸ್ತುತ ನಿರ್ದೇಶಕ ಹರಪ್ರಸಾದ್ (45) ಮೂಡಬಿದ್ರೆ ಖಾಸಾಗಿ ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಇಂದು ಬೈಕ್ ನಲ್ಲಿ ಕೆಲಸ ನಿಮಿತ್ತ ತೆರಳುತ್ತಿರುವಾಗ ಅವರಿಗೆ ಹೃದಯಾಘಾತವಾಗಿದೆ ಎನ್ನಲಾಗಿದೆ. ಕೂಡಲೇ ಮೂಡಬಿದ್ರೆ ಖಾಸಾಗಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗಿದೆ ನಿಧನರಾದರು ಎಂದು ತಿಳಿದು ಬಂದಿದೆ.
