Home ಸ್ಥಳೀಯ ಸಮಾಚಾರ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದ ಮುಖಂಡರಿಂದ ಮನವಿ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದ ಮುಖಂಡರಿಂದ ಮನವಿ

20
0

ಬೆಳ್ತಂಗಡಿ;  ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾದ ನಿಸಾರ್ ಅಹಮ್ಮದ್ ರವರನ್ನು ದ. ಕ.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ನಡೆದ ಅಲ್ಪಸಂಖ್ಯಾತರ. ಸಮಾಲೋಚನಾ ಸಭೆಯಲ್ಲಿ ಜೈನ ಸಮುದಾಯದ ಮುಖಂಡರುಗಳು ಭೇಟಿಯಾಗಿ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿಯನ್ನು ನೀಡಲಾಯಿತು ಪ್ರಮುಖವಾಗಿ ದ. ಕ. ಜಿಲ್ಲೆಯಲ್ಲಿ ಸಸ್ಯಹಾರಿ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸುವ ಬಗ್ಗೆ ಜೈನ ಪುರೋಹಿತರಿಗೆ ಗೌರವಧನ ನೀಡುವ ಬಗ್ಗೆ ಬಸದಿಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವ ಬಗ್ಗೆ ಬಸದಿಗಳಿಗೆ ಸೋಲಾರ್ ವ್ಯವಸ್ಥೆಯನ್ನು ಅಳವಡಿಸುವ ಬಗ್ಗೆ ಜೈನ್ ಸಮುದಾಯದ ಸ್ಮಶಾನ ಅಭಿವೃದ್ಧಿ ವಸತಿ ರಹಿತ ಸಮುದಾಯದವರಿಗೆ ಅನುದಾನ ನೀಡುವ ಬಗ್ಗೆ ಮುಂತಾದ ಹಲವಾರು ಬೇಡಿಕೆಗಳನ್ನು ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತ ಈ ಸಂದರ್ಭದಲ್ಲಿ ಡಾ. ಕೆ. ಜಯಕೀರ್ತಿ ಜೈನ್ , ಅರಿಹಂತ ಜೈನ್ ಅಳದಂಗಡಿ, ನೇಮಿರಾಜ್ ಜೈನ್ ಕಾರ್ಕಳ,ಪುಷ್ಪರಾಜ್ ಜೈನ್ ಮಂಗಳೂರು. ರತ್ನಾಕರ್ ಜೈನ್ ಮಂಗಳೂರು ಮುಂತಾದ ಸಮಾಜದ ಬಾಂದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here