Home ಶಾಲಾ ಕಾಲೇಜು ವೇಣೂರು; ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಾಹಿತಿ ಕಾರ್ಯಕ್ರಮ

ವೇಣೂರು; ಕುಂಭಶ್ರೀ ಆಂಗ್ಲಮಾಧ್ಯಮ ಶಾಲೆಯಲ್ಲಿ ಮಾಹಿತಿ ಕಾರ್ಯಕ್ರಮ

38
0


ವೇಣೂರು; ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ – ಕಾಲೇಜು ನಿಟ್ಟಡೆ ವೇಣೂರಿನಲ್ಲಿ ವುದ್ಯಾರ್ಥಿನಿಯರಿಗೆ ಹದಿಯರಯದ ವಿಚಾರಗಳಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.
ಎ ಜೆ ಆಸ್ಪತ್ರೆಯ ಡಾಕ್ಟರ್ ಆರ್ಥಿಕಾ ಶೆಟ್ಟಿ ಮತ್ತು ಸಿಬ್ಬಂದಿಯಾದ ಅಭಿರಾಮ್ ಇವರು ಕುಂಭಶ್ರೀ ವಿದ್ಯಾ ಸಂಸ್ಥೆಯ ಆರನೇ, ಏಳನೇ, ಪ್ರೌಢಶಾಲಾ , ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹದಿಹರೆಯದ ವಿಷಯದ ಬಗ್ಗೆ ಬಹಳ ಸಂಕ್ಷಿಪ್ತವಾಗಿ ಮಾಹಿತಿಯನ್ನು ನೀಡಿದರು. ಶಾಲಾ ಸಂಚಾಲಕರಾದ ಲೆಪ್ಟಿನೆಂಟ್ ಅಶ್ವಿತ್ ಕುಲಾಲ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಓಮನ, ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ವೇತ ಅಶೋಕ್, ಹಿರಿಯ ಪ್ರಾಥಮಿಕ ವಿಭಾಗದ ಪ್ರಭಾರ ಮುಖ್ಯ ಶಿಕ್ಷಕಿ ಶುಭ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here