

ಬೆಳ್ತಂಗಡಿ: ಯುವ ಕಾಂಗ್ರೆಸ್ ನ ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ನಾವೂರು ನಿವಾಸಿ ಯುವ ಉದ್ಯಮಿ ಅಝರ್ ಎನ್.ಕೆ ನಾವೂರು ಅಧ್ಯಕ್ಷಾರಾಗಿ ಆಯ್ಕೆ ಯಾಗಿದ್ದಾರೆ.
ಯುವ ಕಾಂಗ್ರೆಸ್ ನಲ್ಲಿ ಸಕ್ರಿಯರಾಗಿರುವ ಇವರು ಸಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
