Home ರಾಜಕೀಯ ಸಮಾಚಾರ ಮಹಾ ಕುಂಭ ಮೇಳದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

ಮಹಾ ಕುಂಭ ಮೇಳದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಣ್ಯಸ್ನಾನ

32
0

ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪಾಲ್ಗೊಂಡು ಮಾಘ ಹುಣ್ಣಿಮೆಯ, ಪವಿತ್ರ ದಿನದಂದು ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದರು.

LEAVE A REPLY

Please enter your comment!
Please enter your name here