ರಾಜಕೀಯ ಸಮಾಚಾರ ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಕಾಮಗಾರಿ ಗೆ ಹೆಚ್ಚುವರಿ 50 ಲಕ್ಷ ಅನುದಾನ ಮಂಜೂರು ರಕ್ಷಿತ್ ಶಿವರಾಂ By news Editor - February 21, 2025 0 FacebookTwitterPinterestWhatsApp ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು, ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿರಕ್ಷಿತ್ ಶಿವರಾಂ ತಿಳಿಸಿದ್ದಾರೆ.