Home ರಾಜಕೀಯ ಸಮಾಚಾರ ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಕಾಮಗಾರಿ ಗೆ ಹೆಚ್ಚುವರಿ 50 ಲಕ್ಷ ಅನುದಾನ... ರಾಜಕೀಯ ಸಮಾಚಾರ ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಕಾಮಗಾರಿ ಗೆ ಹೆಚ್ಚುವರಿ 50 ಲಕ್ಷ ಅನುದಾನ ಮಂಜೂರು ರಕ್ಷಿತ್ ಶಿವರಾಂ By news Editor - February 21, 2025 168 0 FacebookTwitterPinterestWhatsApp ಬೆಳ್ತಂಗಡಿ; ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕು, ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ ಎಂದು ಕೆ.ಪಿ.ಸಿ.ಸಿ ಕಾರ್ಯದರ್ಶಿರಕ್ಷಿತ್ ಶಿವರಾಂ ತಿಳಿಸಿದ್ದಾರೆ.