Home ರಾಜಕೀಯ ಸಮಾಚಾರ ನಡ; ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಒಂದು ಕೋಟಿ ಅನುದಾನ;  ರಕ್ಷಿತ್...

ನಡ; ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ಒಂದು ಕೋಟಿ ಅನುದಾನ;  ರಕ್ಷಿತ್ ಶಿವರಾಂ

20
0

ಬೆಳ್ತಂಗಡಿ; ತಾಲೂಕಿನ ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ, 2024-25 ನೇ ಸಾಲಿನ ಜೈನ್,ಬೌದ್ಧ ಮತ್ತು ಸಿಖ್ ಸಮುದಾಯದ ಅಭಿವೃದ್ಧಿ ಯೋಜನೆಯಡಿ ಸರ್ಕಾರದಿಂದ ಒಂದು ಕೋಟಿ ಅನುದಾನ ಮಂಜೂರುಗೊಂಡಿದೆ ಎಂದು ಕೆ.ಪಿ.ಸಿ.ಸಿ
ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here