Home ಅಪಘಾತ ಗೇರುಕಟ್ಟೆ; ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಅಪಘಾತರಾಜಕೀಯ ಸಮಾಚಾರ ಗೇರುಕಟ್ಟೆ; ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ By news Editor - March 8, 2025 18 0 FacebookTwitterPinterestWhatsApp ಬೆಳ್ತಂಗಡಿ;ಉಪ್ಪಿನಂಗಡಿ-ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಗೇರುಕಟ್ಟೆ ಸಂಬೋಳ್ಯ ಸಮೀಪದ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಟ್ರಕ್ಕ್ ಡಿಕ್ಕಿಯಾಗಿ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಸಂಭವಿಸಿದೆ.ಅಪಘಾತದಲ್ಲಿ ಟ್ರಕ್ ನ ಮುಂಭಾಗ ನುಜ್ಜುಗುಜ್ಜಾಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾರೆ.