Home ಸ್ಥಳೀಯ ಸಮಾಚಾರ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಬಿ.ಕೆ.ವಸಂತ್ ಆಯ್ಕೆ ಸ್ಥಳೀಯ ಸಮಾಚಾರ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿ ಬಿ.ಕೆ.ವಸಂತ್ ಆಯ್ಕೆ By news Editor - March 11, 2025 14 0 FacebookTwitterPinterestWhatsApp ಬೆಳ್ತಂಗಡಿ; ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ಮೈಸೂರು ವಿಭಾಗಮಟ್ಟದ ಸರ್ವ ಸದಸ್ಯರ ಸಭೆ ಮೈಸೂರಿನಲ್ಲಿ ನಡೆಯಿತು. ಸಭೆಯಲ್ಲಿ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕರಾಗಿಎರಡನೇ ಬಾರಿಗೆ ಬಿ.ಕೆ.ವಸಂತ್ ಬೆಳ್ತಂಗಡಿ ಇವರು ಸರ್ವಾನುಮತದಿಂದಆಯ್ಕೆಯಾಗಿದ್ದಾರೆ.