Home ಅಪರಾಧ ಲೋಕ ಬೆಳ್ತಂಗಡಿ : ಬೆಳಾಲಿನಲ್ಲಿ ನಾಲ್ಕು ತಿಂಗಳ ಮಗುವನ್ನು ರಸ್ತೆಯ ಪಕ್ಕ ಬಿಟ್ಟು ಹೋದ ದುರುಳರು

ಬೆಳ್ತಂಗಡಿ : ಬೆಳಾಲಿನಲ್ಲಿ ನಾಲ್ಕು ತಿಂಗಳ ಮಗುವನ್ನು ರಸ್ತೆಯ ಪಕ್ಕ ಬಿಟ್ಟು ಹೋದ ದುರುಳರು

54
0

ಬೆಳ್ತಂಗಡಿ : ಬೆಳಾಲು ಗ್ರಾಮದ ಕೊಡೋಳುಕೆರೆ -ಮುಂಡ್ರೋಟ್ಟು ರಸ್ತೆಯಲ್ಲಿ ನಾಲ್ಕು ತಿಂಗಳ ಹೆಣ್ಣು ಮಗುವನ್ನು ಯಾರೋ ಬಿಟ್ಟು ಹೋಗಿದ್ದು.ಮಾ.22 ರಂದು ಬೆಳಗ್ಗೆ ಸಾರ್ವಜನಿಕರು ರಕ್ಷಿಸಿ ಆರೈಕೆ ಮಾಡಿ ಧರ್ಮಸ್ಥಳ ಪೊಲೀಸರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದ್ದಾರೆ. ಇನ್ನೂ ಈ ಬಗ್ಗೆ ಅಧಿಕಾರಿಗಳು ತನಿಖೆ ನಡೆಸಲಿದ್ದಾರೆ

LEAVE A REPLY

Please enter your comment!
Please enter your name here