Home ಸ್ಥಳೀಯ ಸಮಾಚಾರ ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಎಪ್ರಿಲ್ 12 ರಂದು ನಡೆಯುವ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮದ...

ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಎಪ್ರಿಲ್ 12 ರಂದು ನಡೆಯುವ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮದ ಪೂರ್ವಭಾವಿ ಸಭೆ.

0


ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಬರುವ 2025 ನೇ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ ನಡೆಯಲಿದ್ದು. ಈ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯು ಗೌಸಿಯಾ ಮಸೀದಿಯಲ್ಲಿ ನಡೆಯಿತು.
ಅಧ್ಯಕ್ಷರಾದ ಮಹಮ್ಮದ್ ರಫೀ ಬೆಳ್ತಂಗಡಿ ಅಧ್ಯಕ್ಷತೆ ವಹಿಸಿದ್ದರು.

ದಿನಾಂಕ:29:03:2025 ರಂದು ಗೌಸಿಯಾ ಮಸೀದಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ತಾಲೂಕಿನ ಎಲ್ಲಾ ಸುನ್ನೀ ಸಂಘಟನೆಗಳ ಪಿಎಸ್.ಟಿ PST ಮತ್ತು ಸುನ್ನೀ ಮುಖಂಡರ ಸಭೆ ಕರೆಯುವುದೆಂದು ತೀರ್ಮಾನಿಸಲಾಯಿತು.

ಸತ್ತಾರ್ ಸಖಾಫಿ,ಸಂಶೀರ್ ಸಖಾಫಿ,ಸ್ವಾದಿಕ್ ಮಾಸ್ಟರ್ ಮಲೆಬೆಟ್ಟು,ಜುಬೈರ್ ಸಅದಿ,ರಶೀದ್ ಮದನಿ,ಅಬ್ದುಲ್ ಕರೀಮ್ ಗೇರುಕಟ್ಟೆ,ಅಬೂಬಕ್ಕರ್ ಸಿದ್ದೀಕ್ ಕಾಜೂರು,ಅಶ್ರಫ್ ಮುಂಡಾಜೆ,ಕೋಶಾದಿಕಾರಿ ಬಶೀರ್ ಅಹಮದ್ ಹಾಜರಿದ್ದರು.ಈ ಕಾರ್ಯಕ್ರಮದ ಯಶಸ್ವಿ ಗಾಗಿ ರೂಪುರೇಶೆ ತಯಾರಿಸಲಾಯಿತು.

NO COMMENTS

LEAVE A REPLY

Please enter your comment!
Please enter your name here

Exit mobile version