Home ಅಪಘಾತ ವೇಣೂರು; ರಿಕ್ಷಾಕ್ಕೆ ಕಾರು ಡಿಕ್ಕಿ ರಿಕ್ಷಾ ಚಾಲಕನಿಗೆ ಗಂಭೀರ ಗಾಯ

ವೇಣೂರು; ರಿಕ್ಷಾಕ್ಕೆ ಕಾರು ಡಿಕ್ಕಿ ರಿಕ್ಷಾ ಚಾಲಕನಿಗೆ ಗಂಭೀರ ಗಾಯ

0

ಬೆಳ್ತಂಗಡಿ; ವೇಣೂರು ಗ್ರಾಮದ ಕುಂಭಶ್ರೀ ಶಾಲೆಯ ಸಮೀಪ ರಾಜ್ಯ ಹೆದ್ದಾರಿಯಲ್ಲಿ ಅಟೋ ರಿಕ್ಷಾಕ್ಕೆ ಬೈಕ್ ಡಿಕ್ಕಿ ಹೊಡೆದು ಎರಡೂ ವಾಹನಗಳು ಜಖಂಗೊಂಡು ರಿಕ್ಷಾ ಚಾಲಕ ಗಂಭೀರಗಾಗಿ ಗಾಯಗೊಂಡ ಘಟನೆ ಸಂಭಿಸಿದೆ.
ಕಾರು ಚಾಲಕ ಅತಿಯಾದ ವೇಗದಲ್ಲಿ ಕಾರನ್ನು ಚಲಾಯಿಸಿ ಲಾರಿಯೊಂದನ್ನು ಓವರ್ ಟೇಕ್ ಮಾಡಿ ಎದುರಿನಿಂದ ಬರುತ್ತಿದ್ದ ಅಟೋ ರಿಕ್ಷಾಗೆ ಡಿಕ್ಕಿ ಹೊಡೆದಿದ್ದು ಕಾರು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ರಿಕ್ಷಾ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು ರಿಕ್ಷಾ ಚಾಲಕ ನೌಶಾದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಈತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಘಟನೆಯ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version