Home ರಾಜಕೀಯ ಸಮಾಚಾರ ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ.

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ.

0
18

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕೂ ವ್ಯಾಪ್ತಿಗೆ ಒಳಪಡುವ ಚಾರ್ಮಾಡಿ
ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ. ಸಾಮಾನ್ಯ ವರ್ಗದಿಂದ ಸಿ ಇಮ್ರಾನ್
ಪರಿಶಿಷ್ಟ ಜಾತಿ ವರ್ಗದಿಂದ ಎ ರಮೇಶ್ , ಮಹಿಳೆ ಶ್ರೀಮತಿ ಚಂದ್ರಾವತಿ ಗೌಡ ನೇಮಕವಾಗಿದ್ದಾರೆ

NO COMMENTS

LEAVE A REPLY

Please enter your comment!
Please enter your name here