Home ಶಾಲಾ ಕಾಲೇಜು ಗೇರುಕಟ್ಟೆ : ಪರಪ್ಪು ಹಿದಾಯತುಸ್ಸಿಬಿಯಾನ್ ಮದರಸದಲ್ಲಿ ಫತ್ಹೇ ಮುಂಬಾರಕ್

ಗೇರುಕಟ್ಟೆ : ಪರಪ್ಪು ಹಿದಾಯತುಸ್ಸಿಬಿಯಾನ್ ಮದರಸದಲ್ಲಿ ಫತ್ಹೇ ಮುಂಬಾರಕ್

0


ಮದರಸ ಪ್ರಾರಂಭೋತ್ಸವ.
ಬೆಳ್ತಂಗಡಿ;  ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯ ಅಧೀನದಲ್ಲಿರುವ ಇಸ್ಲಾಮಿಕ್ ಎಜ್ಯುಕೇಶನಲ್ ಬೋರ್ಡ್ ನ ಸೂಚನೆಯಂತೆ ಹಿದಾಯತುಸ್ಸಿಬಿಯಾನ್ ಮದರಸದಲ್ಲಿಂದು ಫತ್ಹೇ ಮುಬಾರಕ್ ಮದರಸ ಪ್ರಾರಂಬೋತ್ಸವ ಕಾರ್ಯಕ್ರಮ ನಡೆಯಿತು.
ಖತೀಬರಾದ ಮಹಮ್ಮದ್ ಮಿಸ್ಬಾಹಿ ದುವಾ ನೆರವೇರಿಸಿ ಒಂದನೇ ತರಗತಿಗೆ ಖುರ್ ಆನ್ ಅಕ್ಷರ ಬರೆಯಿಸುವ ಮೂಲಕ ವಿದ್ಯಾರ್ಥಿಗಳ ದಾಖಲಾತಿ ಮಾಡಿದರು. ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಸದರ್ ಮುಅಲ್ಲಿಮ್ ಅಬೂಬಕ್ಕರ್ ಸಿದ್ದೀಕ್
ಮುಈನಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಮುಅಲ್ಲಿಮರಾದ ಹಸೈನಾರ್ ಸಅದಿ, ಝಿಯಾದ್
ಮುಈನಿ, ಇಲ್ಯಾಸ್ ಮದನಿ, ಅಧೀನ ಸಮಿತಿಗಳ ಪದಾಧಿಕಾರಿಗಳು ಪೋಷಕರು ಹಾಗೂ ವಿದ್ಯಾರ್ಥಿಗಳು ಬಾಗವಹಿಸಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version