Home ಸ್ಥಳೀಯ ಸಮಾಚಾರ ಮಂಗಳೂರು: ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ದ ಪ್ರತಿಭಟನೆ. ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಪೂರ್ಣ ಬೆಂಬಲ;...

ಮಂಗಳೂರು: ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ದ ಪ್ರತಿಭಟನೆ. ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಸಂಪೂರ್ಣ ಬೆಂಬಲ; ಶಾಹುಲ್ ಹಮೀದ್

0

ಬೆಳ್ತಂಗಡಿ;  ದಿನಾಂಕ:18:04:2025 ರಂದು ಮಂಗಳೂರಿನ ಅಡ್ಯಾರ್ ಶಾ ಗಾರ್ಡನ್ ನಲ್ಲಿ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ದ.ಕ.ಜಿಲ್ಲೆಯ ಖಾಝಿಗಳ ಸಂಯುಕ್ತ ನೇತೃತ್ವದಲ್ಲಿ ನಡೆಯುವ ಕೇಂದ್ರ ಸರಕಾರದ ವಿವಾದಿತ ವಕ್ಫ್ ತಿದ್ದುಪಡಿ ಕಾಯಿದೆ ವಿರುದ್ಧ ಪ್ರತಿಭಟನೆಗೆ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕವು ಸಂಪೂರ್ಣ ಬೆಂಬಲವನ್ನು ಘೋಷಿಸುತ್ತದೆ ಹಾಗೂ ಜಿಲ್ಲೆಯ ಜಮಾಅತ್ ಗಳ ಅತೀ ಹೆಚ್ಚು ಜನರು ಭಾಗವಹಿಸಬೇಕೆಂದು ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಶಾಹುಲ್ ಹಮೀದ್ ಕೆ.ಕೆ. ಪ್ರಕಟಣೆಯಲ್ಲಿ
ತಿಳಿಸಿರುತ್ತಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version