Home ಅಪರಾಧ ಲೋಕ ಬೆಳ್ತಂಗಡಿ; ಡಿಜಿಟಲ್ ಯೂತ್ ತಂಡಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

ಬೆಳ್ತಂಗಡಿ; ಡಿಜಿಟಲ್ ಯೂತ್ ತಂಡಕ್ಕೆ ಡಿ.ಕೆ ಶಿವಕುಮಾರ್ ಚಾಲನೆ

21
0

ಬೆಳ್ತಂಗಡಿ; ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಡಿಜಿಟಲ್ ಯೂತ್ ತಂಡವನ್ನು ರಚಿಸಲಾಗಿತ್ತು ಈ ತಂಡಕ್ಕೆ ಕೆಪಿಸಿಸಿ ಅಧ್ಯಕ್ಷ ಉಪಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಅವರು ಡಿಜಿಟಲ್ ಯೂತ್ ವಿಂಗ್ ಗೆ ಚಾಲನೆ ನೀಡಿದರು.
ಈ ಡಿಜಿಟಲ್ ಯೂತ್ ವಿಂಗ್ ನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ 243 ಬೂತ್ ಗಳಿಂದಲೂ ತಲಾ ಇಬ್ಬರು ಯುವಕರಿದ್ದಾರೆ. ಈ ತಂಡ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷದ ಧ್ವನಿಯಾಗಿ ರೂಪಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದು ಯುವ ಕಾರ್ಯಕರ್ತರನ್ನು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here