Home ರಾಜಕೀಯ ಸಮಾಚಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ  ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ; ರಕ್ಷಿತ್ ಶಿವರಾಂ

ಕಾಶ್ಮೀರದ ಪಹಲ್ಗಾಮ್‌ನಲ್ಲಿ  ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ; ರಕ್ಷಿತ್ ಶಿವರಾಂ

24
0

ಬೆಳ್ತಂಗಡಿ;  ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ. ಅಮಾನವೀಯವಾಗಿದೆ. ಈ ದಾಳಿಯಲ್ಲಿ ಮೃತರಾದವರಿಗೆ ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಉಗ್ರಗಾಮಿಗಳ ನಿಯಂತ್ರಣಕ್ಕೆ  ಕೇಂದ್ರ ಸರಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು‌ಒತ್ತಾಯಿಸುತ್ತೇನೆ ಎಂದು  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ


LEAVE A REPLY

Please enter your comment!
Please enter your name here