Home ಸ್ಥಳೀಯ ಸಮಾಚಾರ ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ; ಶಾಸಕ ಹರೀಶ್ ಪೂಂಜ

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ; ಶಾಸಕ ಹರೀಶ್ ಪೂಂಜ

23
0


ಬೆಳ್ತಂಗಡಿ;  ಇತ್ತೀಚೆಗೆ ಕಾಶ್ಮೀರದಲ್ಲಿ ನಡೆದ ಉಗ್ರಗಾಮಿ ದಾಳಿ ಆಘಾತಕಾರಿಯಾಗಿದೆ ಈ ಭಯೋತ್ಪಾದಕ ಕೃತ್ಯವನ್ನು ತೀವ್ರವಾಗಿ ಖಂಡಿಸುತ್ತೇನೆ
ಈ ಕೂಡಲೇ ಕೇಂದ್ರಸರ್ಕಾರ ನಾವು “ಬಯಸುವ ನ್ಯಾಯ”ವನ್ನು ಒದಗಿಸುವ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಜಿ ಹಾಗು ಗ್ರಹಸಚಿವರಾದ  ಅಮಿತ್ ಷಾ ಕೈಗೊಳ್ಳುತ್ತಾರೆ ಎಂದು ಶಾಸಕ ಹರೀಶ್ ಪೂಂಜ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನೆನಪಿಡಿ, ಎಲ್ಲಿಯವರೆಗೆ ಮತವೊಂದು ಇತರ ಮತದವರನ್ನು ಕೊಲ್ಲುವುದೇ ತಮ್ಮ ಮತದ ಉಳಿವಿಗೆದಾರಿ ಎಂದು ತನ್ನ ಸಮುದಾಯದವರಿಗೆ ಬೋಧಿಸುತ್ತಿರುತ್ತದೋ, ಅಲ್ಲಿಯವರೆಗೆ ಈ ಎಲ್ಲರಿಗೂ ಆಪತ್ತು ತಪ್ಪಿದ್ದಲ್ಲ.
ಎಂದು ಶಾಸಕ ಹರೀಶ್ ಪೂಂಜ ಪತ್ರಿಕಾಹೇಳಿಕೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here