Home ರಾಜಕೀಯ ಸಮಾಚಾರ ಕಾಶ್ಮೀರ ಭಯೋತ್ಪಾದಕ ದಾಳಿ;  ಉಜಿರೆಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನಾ ಸಭೆ

ಕಾಶ್ಮೀರ ಭಯೋತ್ಪಾದಕ ದಾಳಿ;  ಉಜಿರೆಯಲ್ಲಿ ವಿಶ್ವ ಹಿಂದೂ ಪರಿಷತ್ ಪ್ರತಿಭಟನಾ ಸಭೆ

16
0

ಬೆಳ್ತಂಗಡಿ;  ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ದಿನಾಂಕ 23/04/2025 ರಂದು ಉಜಿರೆ ಪೇಟೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ ನಡೆಯಿತು…
ಈ ಪ್ರತಿಭಟನಾ ಸಭೆಯನ್ನೂದ್ಧೇಶಿಸಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್ ಮತ್ತು ನ್ಯಾಯವಾದಿಯಾದ ಶ್ರೀ ವಸಂತ ಮರಕಡರವರು ಮಾತನಾಡಿದರು
ಬಜರಂಗದಳ ಪುತ್ತೂರು ಜಿಲ್ಲಾ ಸಹ ಸಂಯೋಜಕರಾದ ದಿನೇಶ್ ಚಾರ್ಮಾಡಿ, ವಿಹಿಂಪ ಬೆಳ್ತಂಗಡಿ ಪ್ರಖಂಡ ಅದ್ಯಕ್ಷರಾದ ವಿಷ್ಣು ಮರಾಠೆ, ವಿಹಿಂಪ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಶ್ರೀ ಮೋಹನ್ ಬೆಳ್ತಂಗಡಿ, ಬಜರಂಗದಳ ತಾಲೂಕು ಸಂಯೋಜಕರಾದ ಶ್ರೀ ಸಂತೋಷ್ ಅತ್ತಾಜೆ, ವಿಹಿಂಪ ತಾಲೂಕು ಗೋ ರಕ್ಷಾ ಪ್ರಮುಖ್ ರಮೇಶ್ ಧರ್ಮಸ್ಥಳ, ಬಜರಂಗದಳ ತಾಲೂಕು ಸಹ ಸಂಯೋಜಕ ಅನಂತು ಉಜಿರೆ, ವಿಹಿಂಪ ಬಜರಂಗದಳ ತಾಲೂಕು ಪ್ರಸಾರ ಪ್ರಚಾರ ಪ್ರಮುಖ್ ನಾಗೇಶ್ ಕಲ್ಮಂಜ, ಸಂಘದ ಹಿರಿಯರು ಹಾಗೂ ಭಾರತಿಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಅಧ್ಯಕ್ಷರಾದ ಶ್ರೀನಿವಾಸ ಧರ್ಮಸ್ಥಳ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here