Home ಸ್ಥಳೀಯ ಸಮಾಚಾರ ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಿಗೆ ಸನ್ಮಾನ

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಿಗೆ ಸನ್ಮಾನ

19
0

ಬೆಳ್ತಂಗಡಿ; ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾದ ರಾಜು ಕೆ ಇವರನ್ನು ಮಂಗಳವಾರ ಶಾಸಕರ ಕಚೇರಿಯಲ್ಲಿ ಶಾಸಕ ಹರೀಶ್ ಪೂಂಜ ಅವರು ಸನ್ಮಾನಿಸಿದರು.

LEAVE A REPLY

Please enter your comment!
Please enter your name here