Home ಅಪಘಾತ ಚಾರ್ಮಾಡಿ; ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಅಪಘಾತ ಚಾರ್ಮಾಡಿ; ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ By news Editor - April 29, 2025 25 0 FacebookTwitterPinterestWhatsApp ಬೆಳ್ತಂಗಡಿ; ಮಂಗಳೂರು ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಬೀಟಿಗೆ ಬಳಿ ಕಾರೊಂದು ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಮಂಗಳವಾರ ನಡೆದಿದೆ.ಚಾರ್ಮಾಡಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.ಕಾರಿನಲ್ಲಿದ್ದವರು ಅಲ್ಪ ಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.