Home ಶಾಲಾ ಕಾಲೇಜು ಮುಂಡಾಜೆ ಕ್ರೈಸ್ಟ್ ಅಕಾಡಮಿಗೆ ಶೇ 100 ಫಲಿತಾಂಶ

ಮುಂಡಾಜೆ ಕ್ರೈಸ್ಟ್ ಅಕಾಡಮಿಗೆ ಶೇ 100 ಫಲಿತಾಂಶ

29
0

ಬೆಳ್ತಂಗಡಿ; ಮುಂಡಾಜೆಯ ಕ್ರೈಸ್ಟ್ ಅಕಾಡೆಮಿ ಯ ವಿದ್ಯಾರ್ಥಿಗಳು ಈ ಬಾರಿಯ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ ಪಡೆದುಕೊಂಡಿದ್ದಾರೆ.
ಈ ಬಾರಿಯ ಐ.ಸಿ.ಎಸ್. ಇ ಯ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದೆ.
ಮುಂಡಾಜೆ ಕ್ರೈಸ್ಟ್ ಅಕಾಡಮೆಯ ಪ್ರಥಮ‌ ಎಸ್.ಎಸ್.ಎಲ್.ಸಿ ಬ್ಯಾಚ್ ನಲ್ಲಿ ಪರೀಕ್ಷೆಗೆ ಕುಳಿತ ಎಲ್ಲ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಆರು ಮಂದಿ ಉನ್ನತ ಶ್ರೇಣಿಯಲ್ಲಿ ಹಾಗೂ ಐದು ಮಂದಿ ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ನಲ್ಲಿ ಉತ್ತೀರ್ಣರಾಗಿದ್ದಾರೆ.


ಇಲ್ಲಿನ ವಿದ್ಯಾರ್ಥಿ ನಿ ಫಾತಿಮಾ ಅನುಫಾ 90% ಅಂಕಗಳೊಂದಿಗೆ ಪ್ರಥಮ ಸ್ಥಾನವನ್ನು ಹಾಗೂ ತ್ರಿಶಾ ರೈ 85% ಅಂಕಗಳೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಎಂದು ಸಂಸ್ಥೆಯ ಪ್ರಾಂಶುಪಾಲರಾದ ಫಾ ಮ್ಯಾಥ್ಯೂ ಎ.ಜೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here