Home ಸ್ಥಳೀಯ ಸಮಾಚಾರ ನಂದ ಸ್ಟುಡಿಯೋ ಮಾಲಕ ನಂದಕುಮಾರ್ ನಿಧನ

ನಂದ ಸ್ಟುಡಿಯೋ ಮಾಲಕ ನಂದಕುಮಾರ್ ನಿಧನ

0

ಉಜಿರೆ : ಉಜಿರೆ ನಂದ ಸ್ಟುಡಿಯೋ ಮಾಲಕ ಹವ್ಯಾಸಿ ಯಕ್ಷಗಾನ ಕಲಾವಿದ ನಂದಕುಮಾರ್ (52 ವರ್ಷ )ಅಲ್ಪ ಕಾಲದ ಅಸೌಖ್ಯದಿಂದ ಮೇ 3 ರಂದು ನಿಧನರಾದರು.

ಇವರು ಉಜಿರೆ ಹಳೆಪೇಟೆ ನಿವಾಸಿ ಯಾಗಿದ್ದು ಕಳೆದ ಕೆಲವು ವರ್ಷದ ಹಿಂದೆ ಉಜಿರೆ ಬಾಕ್ರೋಟ್ಟು ಎಂಬಲ್ಲಿ ಮನೆ ಕಟ್ಟಿ ವಾಸವಿದ್ದರು. ಮೃತರು ಪತ್ನಿ, ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version