


ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಹಾಗೂ ಗ್ರಾಮೀಣ ವತಿಯಿಂದ ದಿ. ಕೆ. ವಸಂತ ಬಂಗೇರ ಅವರ ಪ್ರಥಮ ವರ್ಷದ ಪುಣ್ಯ ಸ್ಪರಣೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಪುಷ್ಪರ್ಚನೆ ಮಾಡಿ ಬಂಗೇರ ವೆಕ್ತಿತ್ವದ ಹಾಗೂ ಬಂಗೇರ ಸಾಧನೆ. ಅಭಿವೃದ್ಧಿಯ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರು ಸತೀಶ್ ಕಾಶೀಪಟ್ಣ. ಗ್ರಾಮೀಣ ಬ್ಲಾಕ್ ಅಧ್ಯಕ್ಷರು ನಾಗೇಶ್ ಕುಮಾರ್ ಗೌಡ. ಜಿಲ್ಲಾ ಕೆಡಿಪಿ ಸದಸ್ಯರು ಸಂತೋಷ್ ಕುಮಾರ್. ಗ್ಯಾರಂಟಿ ಸಮಿತಿ ಜಿಲ್ಲಾ ಉಪಾಧ್ಯಕ್ಷರು ಶೇಖರ್ ಕುಕ್ಕೇಡಿ. ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರು ನಮಿತಾ ಪೂಜಾರಿ. ನಗರ ಬ್ಲಾಕ್ ಮಹಿಳಾ ಅಧ್ಯಕ್ಷರು ವಂದನಾ ಬಂಡಾರಿ.ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಹಕೀಮ್ ಕೊಕ್ಕಡ. ಕಾಂಗ್ರೆಸ್ ಹಿರಿಯ ಮುಖಂಡ ಉಮರ್ ಕುನ್ನಿ ಬೆಳ್ತಂಗಡಿ.ಜೈ ಕನ್ನಡಅಮ್ಮ ಪತ್ರಿಕೆಯ ದೇವಿ ಪ್ರಸಾದ್. ಹಾಗೂ ಬಂಗೇರ ಅಭಿಮಾನಿಗಳು. ಕಾಂಗ್ರೆಸ್ ಪಕ್ಷದ ಪ್ರಮುಖರು. ಕಾರ್ಯಕರ್ತರು ಉಪಸ್ಥಿತರಿದ್ದರು..
