Home ಅಪಘಾತ ಕಲ್ಮಂಜ; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ

ಕಲ್ಮಂಜ; ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದ ಲಾರಿ

0

ಬೆಳ್ತಂಗಡಿ: ಕಲ್ಮಂಜ ಗ್ರಾಮದ ನಿಡಿಗಲ್ ಸೇತುವೆಯ ಸಮೀಪ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿರುವ ಘಟನೆ ಇಂದು (ಮೇ. 26) ಮುಂಜಾನೆ ನಡೆದಿದೆ.

ಚಾರ್ಮಾಡಿಯಿಂದ ಉಜಿರೆ ಕಡೆಗೆ ದನದ ಮೇವು ತುಂಬಿಕೊಂಡು ಹೋಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದ್ದು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version