Home ಅಪಘಾತ ವಿದ್ಯುತ್ ಶಾಕ್ ಹೊಡೆದು ಲೈನ್ ಮಾನ್ ಸಾವು ಅಪಘಾತ ವಿದ್ಯುತ್ ಶಾಕ್ ಹೊಡೆದು ಲೈನ್ ಮಾನ್ ಸಾವು By news Editor - May 30, 2025 64 0 FacebookTwitterPinterestWhatsApp ಬೆಳ್ತಂಗಡಿ; ಓಡಿಲ್ನಾಳ ಗ್ರಾಮದಲ್ಲಿ ವಿದ್ಯುತ್ ಬದ ಮೇಲೆ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಸಹಾಯಕ ಪವರ್ ಮ್ಯಾನ್ ಒಬ್ಬರು ಮೃತ ಪಟ್ಟ ಘಟನೆ ನಡೆದಿದೆ.ಮೃತ ವ್ಯಕ್ತಿ ರೇಶ್ಮೆ ರೋಡ್ ನಿವಾಸಿ ವಿಜೇಶ್ (32) ಎಂಬವರಾಗಿದ್ದಾರೆ.ಘಟನೆಯ ಬಗ್ಗೆ ಹೆಚ್ವಿನ ಮಾಹಿತಿ ತಿಳಿದು ಬರಬೇಕಾಗಿದೆ